Home / ಜಿಲ್ಲೆ / ಬಾಗಲಕೋಟೆ / ನಟಿ ಉಮಾಶ್ರೀ ಮನೆ ಕಳ್ಳತನ ಮಾಡಲಾಗಿದೆ. ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂದು ಪೊಲೀಸರು ಶಂಕೆ

ನಟಿ ಉಮಾಶ್ರೀ ಮನೆ ಕಳ್ಳತನ ಮಾಡಲಾಗಿದೆ. ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂದು ಪೊಲೀಸರು ಶಂಕೆ

Spread the love

ಬಾಗಲಕೋಟೆ : ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮಾಜಿ ಸಚಿವೆ. ನಟಿ ಉಮಾಶ್ರೀ ಅವರ‌ಮನೆಯನ್ನು ಕಳ್ಳತನ ಮಾಡಲಾಗಿದೆ.
ಮನೆಯ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಕಳವು ಮಾಡಿದ ಖದೀಮರಿಗೆ ಬಲೆ‌ಬಿಸಿದ್ದಾರೆ.

Spread the love

About Laxminews 24x7

Check Also

ಬಾಗಲಕೋಟೆಯ ಮಹಿಳಾ ಒಕ್ಕೂಟದ ಮಹಿಳೆಯರು ಸ್ವಸಹಾಯ ಸಂಘದಡಿಯ ಪರಿಸರ ಸ್ನೇಹಿ ಬ್ಯಾಗ್​ ತಯಾರಿಕೆ,

Spread the love ಬಾಗಲಕೋಟೆ: ಮಹಿಳೆ ಮನಸ್ಸು ಮಾಡಿದರೆ ಪ್ರಪಂಚವನ್ನೇ ಗೆಲ್ಲಬಹದು ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ