Breaking News

ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದ ಸಿಎಂ

Spread the love

ಬೆಂಗಳೂರು: ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು. ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ಭರವಸೆ ನೀಡಿದ್ದಾರೆ.

 

  •  

 

ಶಕ್ತಿ ಯೋಜನೆ ಸ್ಥಗಿತವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇತ್ತ ವಿದ್ಯಾರ್ಥಿನಿಯರು ಬಸ್ ಪಾಸ್ ಮಾಡಿಸಿಕೊಳ್ಳಲು ಮುಂದಾಗುತ್ತಿದ್ದಾರೆ‌. ಇದಕ್ಕೆ ಸ್ಪಷ್ಟನೆ ನೀಡಿರುವ ಸಿಎಂ, ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ