Breaking News
Home / ರಾಜಕೀಯ / ಸೌಜನ್ಯ ಕೊಲೆ ಪ್ರಕರಣ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು: ರಾಯಣ್ಣ ಅಭಿಮಾನಿ ಬಳಗದ ಸದಸ್ಯರ ಪ್ರತಿಭಟನೆ

ಸೌಜನ್ಯ ಕೊಲೆ ಪ್ರಕರಣ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು: ರಾಯಣ್ಣ ಅಭಿಮಾನಿ ಬಳಗದ ಸದಸ್ಯರ ಪ್ರತಿಭಟನೆ

Spread the love

ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸದಸ್ಯರು ಪ್ರತಿಭಟನೆ ನಡೆಸಿದರು
ಸೌಜನ್ಯ ಕೊಲೆ ಪ್ರಕರಣ ನಡೆದು 11 ತಿಂಗಳು ಕಳೆದಿವೆ.

ಸಂತೋಷ ರಾವ್ ಅವರನ್ನು ಬಂಧಿಸಿ ಅವರಿಗೆ ಕಿರುಕುಳ ನೀಡಲಾಗಿದೆ. ಈಗ ಅವರನ್ನು ಅಮಾಯಕ ಎಂದು ಬಿಡುಗಡೆ ಮಾಡಲಾಗಿದೆ. ಆದರೆ ಈ ಪ್ರಕರಣದಲ್ಲಿ ಸೌಜನ್ಯ ಕುಟುಂಬಕ್ಕೆ ಹಾಗೂ ಸಂತೋಷ ರಾವ್ ಕುಟುಂಬಕ್ಕೆ ಅನ್ಯಾಯ ಮಾಡಲಾಗಿದೆ. ಎಂದು ಆರೋಪಿಸಿದರು.

ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಯಾವುದೇ ಒತ್ತಡಕ್ಕೆ ಮಣಿಯದೆ ಸೌಜನ್ಯ ಕೊಲೆ ಪ್ರಕರಣ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ
ಸೌಜನ್ಯ ಕೊಲೆ ಪ್ರಕರಣ ನಡೆದು 11 ತಿಂಗಳು ಕಳೆದಿವೆ
ಸೌಜನ್ಯ ಕುಟುಂಬಕ್ಕೆ ಅನ್ಯಾಯ ಮಾಡಲಾಗಿದೆ


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ