Home / ಜಿಲ್ಲೆ / ಬೆಳಗಾವಿ / ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

 

ಈ ಸಂದರ್ಭದಲ್ಲಿ ಬಸವರಾಜ್ ಮಾಳೆದವರ, ಅರ್ಜುನ್ ಚಿಕ್ಕೋಡಿ, ದುಂಡಪ್ಪ ಮಾಗಡಿ, ಸಿದ್ದಪ್ಪ ಮಾಳ್ಯಾಗೋಳ, ಬಸಪ್ಪ ಮಾಳ್ಯಾಗೋಳ.

ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ