Breaking News

ಬೆಳಗಾವಿ ಬಿಜೆಪಿ ಲೋಕಸಭಾ ಟಿಕೆಟ್ ಯಾರಿಗೆ?

Spread the love

ಲೋಕಸಭಾ ಟಿಕೆಟ್ ಗಾಗಿ ಬೆಳೆಗಾವಿ ಬಿಜೆಪಿಯಲ್ಲಿ ಪೈಪೋಟಿ ಹೇಗಿದೆ ಬನ್ನಿ ನೋಡಣ

ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಪೈಪೋಟಿ ಆರಂಭವಾಗಿದೆ

ಈಗಾಗಲೇ ಮಾಜಿ ಶಾಸಕರಾದ ಸಂಜಯ ಪಾಟೀಲ್, ಅನಿಲ್ ಬೆನಕೆ, ಮಾಜಿ ಎಂಎಲಸಿ ಮಹಾಂತೇಶ ಕವಟಗಿಮಠ, ಬಿಎಸವೈ ಆಪ್ತ ಶಂಕರಗೌಡ ಪಾಟೀಲ್ ಲಾಬಿ ನಡೆಸಿದ್ದಾರೆ

ಇನ್ನೂ ಗೋಕಾಕ, ಅರಬಾವಿ, ರಾಮದುರ್ಗ, ಸವದತ್ತಿ, ಬೈಲಹೊಂಗಲ ತಾಲ್ಲೂಕಿನಲ್ಲಿ ಲಿಂಗಾಯತ ಮತಗಳೇ ಪ್ರಾಬಲ್ಯ ಇರುವುದರಿಂದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಲೋಕಸಭೆ ಸ್ಫರ್ಧೆಗೆ ಇಂಗಿತ ಹೊರ ಹಾಕಿದ್ದಾರೆ .

 

ಒಟ್ಟಾರಗಿ ದೆಹಲಿ ವರಿಷ್ಠರನ್ನ ಭೇಟಿ ಮಾಡ್ತಿರೋ ಬೆಳಗಾವಿ ಬಿಜೆಪಿ ನಾಯಕರು ಲಿಂಗಾಯತ, ಮರಾಠಾ ಮತಗಳೇ ನಿರ್ಣಾಯಕವಾದ ಕ್ಷೇತ್ರದಲ್ಲಿ ಬಿಜೆಪಿ ಭದ್ರಕೋಟಿಯಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಸಿಗುತ್ತೇದೆ ಅನ್ನುವುದು ಕಾದುನೋಡಬೇಕು ಅಷ್ಟೇ


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ