ಶಾಹಪೂರ ನಗರದ ನಿವಾಸಿಯಾಗಿದ್ದ ಗೋಪಾಲ ರೋಹಿದಾಸ ಹೊನಗೆಕರ ಹೃದಯಘಾತದಿಂದ ಇಂದು ನಿಧನರಾದರು.
ಇಂದು ಹೃದಯಘಾತದಿಂದ ಶಾಹಪೂರ ನಗರದ ನಿವಾಸಿ ಗೋಪಾಲ ರೋಹಿದಾಸ ಹೊನಗೆಕರ ಯವರು ನಿಧನರಾಗಿದ್ದಾರೆ ,ಮೃತರು ಹೆಂಡತಿ ,ಇಬ್ಬರು ಮಕ್ಕಳು, ತಂದೆ ತಾಯಿಗಳು ಸಹೋದರ ಸಹೋದರಿಯನ್ನು ಅಗಲಿದ್ದಾರೆ
ಮೃತರನ್ನ ಆತ್ಮಕ್ಕೆ ಶಾಂತಿ ಸಿಗಲೇಂದು ಹೊನಗೆಕರ ಕುಟುಂಬಸ್ಥರು ಪ್ರಾರ್ಥಿಸಿದ್ದಾರೆ , ಇನ್ನೂ ಮೃತನ ಪುಣ್ಯತಿಥಿ ಕಾರ್ಯಕ್ರವನ್ನು ಆ.23 ರಂದು ನೇರವೇರಿಸುವುದಾಗಿ ಗುರು ಹಿರಿಯರು ತಿಳಿಸಿದ್ದಾರೆ
Laxmi News 24×7