Breaking News

ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರ ವರ್ಚಸ್ಸಿನ ಮೇಲೆ ನಡೆಯುತ್ತದೆ.ಬಿಜೆಪಿಯಿಂದ ಕಾಂಗ್ರೆಸ್ ಗೆ ಯಾವ ಶಾಸಕರೂ ಹೋಗುವುದಿಲ್ಲ

Spread the love

ಕಾಂಗ್ರೆಸ್ ಗೆ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಅವರಲ್ಲಿನ ಶಾಸಕರ ಅಸಮಾಧಾನದ ಪತ್ರ ಬರೆದವರಿಗೆ ಹೆಸರಿಸಲು ಆಪರೇಷನ್ ಎನ್ನುವ ತಂತ್ರ ಅನುಸರಿಸುತ್ತಾರೆ ಎಂದು ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಕಾಂಗ್ರೆಸ್ ಸರಕಾರದಲ್ಲಿನ ಶಾಸಕರ ಅಸಮಾಧನ ಪತ್ರದ ವಿರುದ್ಧವಾಗಿ ಅವರನ್ನು ಹೆದರಿಸಲು ಬಿಜೆಪಿ ಶಾಸಕರ ಆಪರೇಷನ್ ಮಾಡುವ ತಂತ್ರ ಅನುಸರಿಸುತ್ತಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಯಾವ ಶಾಸಕರೂ ಹೋಗುವುದಿಲ್ಲ ಎಂದರು.

ಬೆಳಗಾವಿ ಜಿಲ್ಲಾ ವಿಭಜನೆಯಾಗಬೇಕು. ಮೊದಲು ಬೆಳಗಾವಿ ಜಿಲ್ಲಾ ಒಡೆಯಬಾರದು ಎಂದು ದೊಡ್ಡ ದೊಡ್ಡ ನಾಯಕರು. ತೆರೆಮರೆಯಲ್ಲಿ ಕಸರತ್ತು ನಡೆಸಿದ್ದರು.

ಆದರೆ ಈಗ ಮತ್ತೆ ಜಿಲ್ಲಾ ವಿಭಜನೆಯ ಕೂಗು ಹೆಚ್ವಾಗಿದೆ. ಆಡಳಿತಾತ್ಮಕ ದೃಷ್ಟಿಯಿಂದ ಗೋಕಾಕ, ಚಿಕ್ಕೋಡಿ ನೂತನ ಜಿಲ್ಲೆಯಾಗಬೇಕು ಎಂದು ಹೇಳಿದ್ದರು ,

ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರ ವರ್ಚಸ್ಸಿನ ಮೇಲೆ ನಡೆಯುತ್ತದೆ. ನಾನು ಲೋಕಸಭೆಗೆ ಸ್ಪರ್ಧೆ ಸ್ಪರ್ಧೆ ಮಾಡುವುದಿಲ್ಲ. ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಪರವಾಗಿ ಎಲ್ಲರೂ ಕೆಲಸ ಮಾಡುತ್ತೇವೆ ಎಂದರು.


Spread the love

About Laxminews 24x7

Check Also

ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿ; ಪರಿಹಾರ ಭರವಸೆ!!

Spread the love ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿ; ಪರಿಹಾರ ಭರವಸೆ!! ನಿರಂತರ ಮಳೆಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ