Breaking News

ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್‌ ಧರಿಸಬೇಕಿಲ್ಲ

Spread the love

ಬೆಂಗಳೂರು: ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗ ಮಾಸ್ಕ್ ಧರಿಸಬೇಕು ಎಂಬ ಆದೇಶವನ್ನು ಬಿಬಿಎಂಪಿ ವಾಪಸ್‌ ಪಡೆದಿದೆ.

ಈ ಹಿಂದೆ ಕಿಟಿಕಿ ಮುಚ್ಚಿದ ಕಾರಿನಲ್ಲಿ ಒಬ್ಬರೆ ಪ್ರಯಾಣಿಸುತ್ತಿದ್ದಾಗ ಮಾಸ್ಕ್ ಧರಿಸಬೇಕು ಎಂದು ಬಿಬಿಎಂಪಿ ಆದೇಶ ಪ್ರಕಟಿಸಿತ್ತು. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಆದೇಶದ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.ಸಾರ್ವಜನಿಕರ ಆಕ್ರೋಶದ ನಂತರ ತಜ್ಞರ ಸಲಹೆ ಕೋರಿ ಆರೋಗ್ಯ ಇಲಾಖೆಗೆ ಮಂಜುನಾಥ್ ಪ್ರಸಾದ್ ಪತ್ರ ಬರೆದಿದ್ದರು. ತಜ್ಞರ ಸಲಹೆಯಂತೆ ಕಾರಿನಲ್ಲಿ ಮುಚ್ಚಲ್ಪಟ್ಟ ಕಿಟಕಿಯೊಂದಿಗೆ ಪ್ರಯಾಣ ನಡೆಸುವವರು ಇನ್ನು ಮುಂದೆ ಮಾಸ್ಕ್ ಧರಿಸಬೇಕಿಲ್ಲ. ಆದರೆ ಆದರೆ ದ್ವಿಚಕ್ರ ವಾಹನ ಸವಾರರು ಒಬ್ಬರೆ ಇದ್ದರೂ ಮಾಸ್ಕ್ ಧರಿಸುವುದು ಕಡ್ಡಾಯ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ