ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

 

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಶೇಸಪ್ಪ ಮೂಡಲಗಿ, ವಿಠ್ಠಲ್ ಹೋನಕುಪ್ಪಿ, ಲಕ್ಕಪ್ಪ ಕಡಕೋಳ, ಹಣಮಂತ ದುರ್ಗಾಣ್ಣವರ, ಚನ್ನಾಮಲ್ಲಪ್ಪ ತಿಗಡಿ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 26-08-2023


Spread the love

About Laxminews 24x7

Check Also

ಬಡಾಲ ಅಂಕಲಗಿ ಮರಗಳ ಮಾರಣಹೋಮಕ್ಕೆ ಧನಂಜಯ ಜಾಧವ್ ತೀವ್ರ ಆಕ್ರೋಶ ಬುಧವಾರದೊಳಗೆ ಬಂಧಿಸದಿದ್ದರೆ ಡಿಎಫ್‌ಒ ಕಚೇರಿ ಮುತ್ತಿಗೆಯ ಎಚ್ಚರಿಕೆ

Spread the loveಬಡಾಲ ಅಂಕಲಗಿ ಮರಗಳ ಮಾರಣಹೋಮಕ್ಕೆ ಧನಂಜಯ ಜಾಧವ್ ತೀವ್ರ ಆಕ್ರೋಶ ಬುಧವಾರದೊಳಗೆ ಬಂಧಿಸದಿದ್ದರೆ ಡಿಎಫ್‌ಒ ಕಚೇರಿ ಮುತ್ತಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ