ಗೋಕಾಕ ಪ್ರತಿಭೆಗಳಿಗೆ ಗುಡ್ ನ್ಯೂಸ್; ಮತ್ತೆ ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ.
ಗೋಕಾಕ : ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ ಮಾಡುವುದಾಗಿ ಗೋಕಾಕ ಪ್ರತಿಭೆಗಳಿಗೆ ಗುಡ್ ನ್ಯೂಸ್; ಮತ್ತೆ ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ.
ಗೋಕಾಕ : ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ ಮಾಡುವುದಾಗಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ನವೆಂಬರ್ ತಿಂಗಳಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ, ಜನವರಿ ತಿಂಗಳಲ್ಲಿ ಗೋಕಾಕ ನಗರದಲ್ಲಿ ಸತೀಶ್ ಶುಗರ್ಸ್ ಅವಾರ್ಡ್ ಹಮ್ಮಿಕೊಳ್ಳಲಾಗುವುದು.
ಅದೇ ರೀತಿ ಬಾಡಿ ಬಿಲ್ಡಿಂಗ್ ಹಾಗೂ ಕ್ರೀಡಾಕೂಟದ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ ಸಚಿವರಾದ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ನವೆಂಬರ್ ತಿಂಗಳಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ, ಜನವರಿ ತಿಂಗಳಲ್ಲಿ ಗೋಕಾಕ ನಗರದಲ್ಲಿ ಸತೀಶ್ ಶುಗರ್ಸ್ ಅವಾರ್ಡ್ ಹಮ್ಮಿಕೊಳ್ಳಲಾಗುವುದು.
ಅದೇ ರೀತಿ ಬಾಡಿ ಬಿಲ್ಡಿಂಗ್ ಹಾಗೂ ಕ್ರೀಡಾಕೂಟದ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ
Laxmi News 24×7