Breaking News

ಕಾವೇರಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಿಲ್ಲ: ಡಿ.ಕೆ. ಶಿ.

Spread the love

ಕಾವೇರಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಿಲ್ಲ.ಸ್ಥಳಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ಕಾವೇರಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಿಲ್ಲ. ಮೊದಲು ಕುಡಿಯುವ ನೀರಿಗೆ ಆದ್ಯತೆ ಕೊಡಬೇಕಿದೆ. ಅದನ್ನು ನಮ್ಮ ಅಧಿಕಾರಿಗಳ ತಂಡ, ತಾಂತ್ರಿಕ ತಂಡ ನಿರ್ವಹಿಸಲಿದೆ. ಕಂದಾಯ ಸಚಿವರು, ಶಾಸಕರ ಸಭೆ ಕರೆಯಲಾಗಿದೆ. ಸ್ಥಳಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ಕೃಷ್ಣಾ ನದಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆಯ ಬಳಿಕ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಸಚಿವರು ಕೃಷ್ಣ ಮೇಲ್ದಂಡೆ ಯೋಜನೆ 3ರ ಭೂಸ್ವಾಧೀನ, ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕುರಿತು ಸಭೆ ನಡೆಸಿದರು. ಕೆಬಿಜೆಎನ್​ಎಲ್​ ಎಂಡಿ ಶಿವಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗಿಯಾಗಿದ್ದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ