Breaking News

ಬೆಳಗಾವಿ ಜಿಲ್ಲೆಯಲ್ಲಿ 150 ‘ಗ್ರಾಮ ಒನ್’ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ.

Spread the love

ಬೆಳಗಾವಿ : ಜಿಲ್ಲೆಯ ಪ್ರತಿ ಹಳ್ಳಿಯ ಜನರಿಗೆ ಎಲ್ಲಾ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ 150 ‘ಗ್ರಾಮ ಒನ್’ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ. ಬೆಳಗಾವಿ: ಜಿಲ್ಲೆಯ ಪ್ರತಿ ಹಳ್ಳಿಯ ಜನರಿಗೆ ಎಲ್ಲಾ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ 150 ‘ಗ್ರಾಮ ಒನ್’ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ.

ನಾಗರಿಕ, ಬ್ಯಾಂಕಿಂಗ್ ಸೇವೆಗಳು, ಆರ್ ಟಿಐ ಸೇರಿದಂತೆ ಗ್ರಾಮ ಮಟ್ಟದಲ್ಲಿಯೇ ಎಲ್ಲಾ ನಾಗರಿಕ ಕೇಂದ್ರೀತ ಚಟುವಟಿಕೆಗಳಿಗಾಗಿ ನೆರವು ಒದಗಿಸಲು ಕರ್ನಾಟಕ ಸರ್ಕಾರ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಿದೆ. 2020-21ರ ಬಜೆಟ್ ನಲ್ಲಿ ಸರ್ಕಾರ ಗ್ರಾಮ ಒನ್ ಪರಿಕಲ್ಪನೆಯನ್ನು ಘೋಷಿಸಿತು. ಈ ಕೇಂದ್ರಗಳು ವಾರದ ಎಲ್ಲಾ ದಿನಗಳು ಕಾರ್ಯನಿರ್ವಹಿಸಲಿವೆ.

ನಾಗರಿಕರು ಜಿಲ್ಲೆ, ತಾಲೂಕು ಮತ್ತು ಹೋಬಳಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ತಮ್ಮ ಗ್ರಾಮದಲ್ಲಿಯೇ ಸೇವೆ ಪಡೆಯುವ ಮೂಲಕ ಸಮಯ ಮತ್ತು ಹಣವನ್ನು ಉಳಿಸುವುದು, ಮಧ್ಯವರ್ತಿಗಳ ಹಾವಳಿ ತೊಡೆದುಹಾಕುವುದು ಈ ಕೇಂದ್ರಗಳ ಪ್ರಮುಖ ಉದ್ದೇಶವಾಗಿದೆ


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ