ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಪ್ರಶ್ನಿಸಿದ್ದಾರೆ
ನಾವು ಕರ್ನಾಟಕದ ರೈತರ್ ಹಿತರಕ್ಷಣೆಗೆ ಏನು ಮಾಡಬೇಕು ಅದನ್ನು ಮಾಡಿದ್ದೇವೆ ಮೇಕೆದಾಟು ನೀರಿಗಾಗಿ ಯಾರು ಹೋರಾಟ ಮಾಡಿಲ್ಲ ನಾವು ಮಾಡುವಾಗ
ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ ಇವರೆಲ್ಲ ಕಾವೇರಿ ಬಗ್ಗೆ ಮಾತನಾಡುತ್ತಿದ್ದಾರೆ ಯಾಕೆ ಮೇಕೆದಾಟು ಬಗ್ಗೆ ಮಾತನಾಡುತ್ತಿಲ್ಲ ನಮ್ಮ ಅಧಿಕಾರಿಗಳು ಕೋರ್ಟನಲ್ಲಿ ಚೆನ್ನಾಗಿ ವಾದ ಮಾಡಿದ್ದಾರೆ ನೀರಿನ ವಾಸ್ತವಾಂಶದ ಬಗ್ಗೆ ಮಾತನಾಡಿದ್ದಾರೆ ಬರ ವಿಚಾರವಾಗಿ ನಮ್ಮ ಸಚಿವರು ಸಂಪೂರ್ಣ ಚರ್ಚಿಸಿದ್ದಾರೆ ಎಂದರು
Laxmi News 24×7