Breaking News

ಬೈಕ್ ಸವಾರರ ಮೇಲೆ ನರಿ ದಾಳಿ ಬೆಳಗಾವಿಯ ಶಾಸ್ತ್ರೀ ನಗರದಲ್ಲಿ ನರಿ ಪ್ರತ್ಯಕ್ಷ

Spread the love

ಬೆಳಗಾವಿ- ಇತ್ತೀಚಿಗೆ ಬೆಳಗಾವಿಯ ಶಾಸ್ತ್ರೀ ನಗರದಲ್ಲಿ ನರಿ ಪ್ರತ್ಯಕ್ಷವಾದ ಬೆನ್ನಲ್ಲಿಯೇ ಬೆಳಗಾವಿಯ ವೀರಭದ್ರ ನಗರದಲ್ಲಿ ನರಿ ದಾಳಿ ಮಾಡಿದ್ದು ಇಬ್ಬರು ಗಾಯಗೊಂಡಿದ್ದಾರೆ.

ನಿನ್ನೆ ರಾತ್ರಿ ಇಬ್ಬರು ಬೈಕ್ ಸವಾರರ ಮೇಲೆ ನರಿಯೊಂದು ದಾಳಿ ಮಾಡಿದ್ದು ಕಾಲಿಗೆ ಕಚ್ಚಿ ಪರಾರಿಯಾಗಿದೆ.ನರಿ ದಾಳಿಯಿಂದ ಅಲ್ಪ ಗಾಯಗೊಂಡ ಇಬ್ಬರು ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ ಆಗಿದ್ದಾರೆ.

 

 

ರಾತ್ರಿ ಹೊತ್ತು ವೀರಭದ್ರ ನಗರದಲ್ಲಿ ಇಬ್ಬರು ಬೈಕ್ ಮೇಲೆ ಹೋಗುತ್ತಿರುವಾಗ ನರಿ ಏಕಾ ಏಕಿ ದಾಳಿ ಮಾಡಿದ್ದರಿಂದ ಈ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಚಿಕ್ಕ ಮಕ್ಕಳ.


Spread the love

About Laxminews 24x7

Check Also

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಗೆ ನಮ್ಮ ಸಹಮತ ಇದೆ: ಬಾಲಚಂದ್ರ ಜಾರಕಿಹೊಳಿ

Spread the loveಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಲು ಯಾರದೇ ಅಪ್ಪಣೆಯ ಅವಶ್ಯಕತೆಯಿಲ್ಲ. ನಮ್ಮ ನಾಡಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ