Breaking News

ಬಿಬಿಎಂಪಿಯಲ್ಲಿ ಪೂರ್ಣಗೊಂಡಿರುವ ಕೆಲಸಗಳಿಗೆ ಆದ್ಯತೆ ಮೇರೆಗೆ ಶೇ. 50ರಷ್ಟು ಹಣ ಬಿಡುಗಡೆ ಮಾಡಿ, ಬಾಕಿ ಹಣವನ್ನು ಸಮಿತಿಯ ವರದಿ ಬಂದ ನಂತರ ಬಿಡುಗಡೆಗೆ

Spread the love

ಬೆಂಗಳೂರು : ಪೂರ್ಣಗೊಂಡ ಬಿಬಿಎಂಪಿ ಕಾಮಗಾರಿಗಳ ಶೇ. 50ರಷ್ಟು ಹಣ ಬಿಡುಗಡೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸಿಎಂ ಗೃಹಕಚೇರಿ ಕೃಷ್ಣಾ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,

ಪೂರ್ಣಗೊಂಡಿರುವ ಕೆಲಸಗಳಿಗೆ ಆದ್ಯತೆ ಮೇರೆಗೆ ಶೇ.50ರಷ್ಟು ಹಣ ಬಿಡುಗಡೆ ಮಾಡಿ, ಬಾಕಿ ಹಣ ಸಮಿತಿಯ ವರದಿ ಬಂದ ನಂತರ ಬಿಡುಗಡೆಗೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

 


Spread the love

About Laxminews 24x7

Check Also

ಗ್ರಾಪಂ ಅಭಿವೃದ್ಧಿಗೆ ಸದಸ್ಯರ ಸಹಕಾರ ಅತ್ಯಗತ್ಯ

Spread the loveಆನೇಕಲ್​ : ಪಂಚಾಯಿತಿಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಎಲ್ಲರೂ ನೀಡಿದ ಸಹಕಾರ ಕಾರಣ ಎಂದು ಹೆನ್ನಾಗರ ಗ್ರಾಪಂ ಅಧ್ಯಕ್ಷ ಕೆ.ವಿನಯ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ