Breaking News

ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಗಜಪಡೆಗೆ ಪೂಜೆ, ಅರಮನೆಗೆ ಅದ್ಧೂರಿ ಸ್ವಾಗತ…

Spread the love

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಅರಣ್ಯಾಧಿಕಾರಿಗಳು ಮಂಗಳವಾರ ಗಜಪಡೆಗೆ ಪೂಜೆ ನೆರವೇರಿಸಿದರು. ಇಲ್ಲಿನ ಅರಣ್ಯ ಭವನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.‌ ಗಜಪೂಜೆ ನಂತರ ನೈವೇದ್ಯ ಅರ್ಪಣೆ ಮಾಡಲಾಯಿತು. ಅರಣ್ಯಾಧಿಕಾರಿಗಳು ಗಜಪಡೆಗೆ ಪುಷ್ಪಾರ್ಚನೆ ಮಾಡಿದರು.

ವಾದ್ಯಗೋಷ್ಠಿ ಮೂಲಕ ಅರಮನೆಯತ್ತ ಗಜಪಡೆ ಕಾಲ್ನಡಿಗೆಯಲ್ಲಿ ತೆರಳಿತು. ಕ್ಯಾಪ್ಟನ್ ಅಭಿಮನ್ಯು ಹಾಗೂ ಗಜಪಡೆಯು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಆಗಮಿಸಿದ ವೇಳೆಯಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಜನಪದ ಕಲಾ ತಂಡಗಳೊಂದಿಗೆ ನಗರದ ಅಶೋಕಪುರಂನ ಅರಣ್ಯ ಭವನದಿಂದ ಅರಮನೆಗೆ ಆಗಮಿಸಿದವು


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ