Breaking News

ಭೀಮಾತೀರದ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

Spread the love

ಭೀಮಾತೀರದ ನದಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಬಳಿಯ ನದಿಯಲ್ಲಿ ನಡೆದಿದೆ.

ಕಪನಿಂಬರಗಿ ಗ್ರಾಮದ ಶಾಂತಯ್ಯ ಹಿರೇಮಠ ಮೃತಪಟ್ಟಿರುವ ದುರ್ದೈವಿಯಾಗಿದ್ದು,

ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ ತನಿಖೆ ಬಳಿಕ ತಿಳಿದುಬರಬೇಕಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ