Breaking News

ಯುವನಾಯಕ ಸರ್ವೋತ್ತಮ ಜಾರಕಿಹೊಳಿ ಅವರಿಗೆ ಬ್ಯುಸಿನೆಸ್ ಎಕ್ಸೆಲೆನ್ಸ್ ಅವಾರ್ಡ್

Spread the love

ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗೋಕಾಕ ತಾಲೂಕು ಗೌರವಾಧ್ಯಕ್ಷರು & ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ನಿರ್ದೇಶಕ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರಿಗೆ ಡಿಕೆ ಮೋಟೀವ್ ಅಸೋಸಿಯೇಷನ್ ವತಿಯಿಂದ ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಸಮಾರಂಭದಲ್ಲಿ ಬ್ಯುಸಿನೆಸ್ ಎಕ್ಸೆಲೆನ್ಸ್ ಅರ್ವಾಡ್ಸ್ 2023 ಪ್ರಶಸ್ತಿ ನೀಡಿ ಗೌರವಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಜಯ ಗೊಡಾವತ ಹಾಗೂ ಡಿಕೆ ಮೋಟೀವ್ ನ ಮುಖ್ಯಸ್ಥ ದಿಲೀಪ ಕುರಂದವಾಡೆ ಪ್ರಶಸ್ತಿ ನೀಡಿ ಗೌರವಿಸಿದರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ