ಅಲಿಯನ್ಸ್ ಕ್ಲಬ್ ಬೆಳಗಾವಿ ಸ್ಮಾರ್ಟ್ ಸಿಟಿ,ಅಲಿಯನ್ಸ್ ಅಂತರಾಷ್ಟ್ರೀಯ ಸೇವಾ ಸ್ಥಾಪಕ ಜಿಲ್ಲಾ ಗವರ್ನರ್ ದಿನಕರ್ ಶೆಟ್ಟಿ ಹಾಗೂ ಅಲಯನ್ಸ್ ಕ್ಲಬ್ ಸದಸ್ಯರಾದ ಸೋಮಶೇಖರ್ ಹುಡೆದ ಮತ್ತು
ಬೈಲಹೊಂಗಲ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ಉದ್ಯಮಿ ಸುಧಾಕರ್ ಶೆಟ್ಟಿ ಮತ್ತು
ಅಲಿಯನ್ಸ್ ಕ್ಲಬ್ ಬೆಳಗಾವಿ ಸ್ಮಾರ್ಟ್ ಅಧ್ಯಕ್ಷರಾದ ಹೋಟೆಲ್ ಉದ್ಯಮಿ ಪ್ರಭಾಕರ್ ಶೆಟ್ಟಿ ಅವರು ಬೆಳಗಾವಿ ಜಿಲ್ಲಾ ಪೊಲೀಸ್
ವರಿಷ್ಠ ಅಧಿಕಾರಿ ಡಾ: ಭೀಮಾಶಂಕರ ಎಸ್ ಗುಳೇದ ಅವರಿಗೆ ಪುಷ್ಪಗುಚ್ಛ ನೀಡಿ ಸನ್ಮಾನಿಸಲಾಯಿತು