Breaking News

( ಕರವೇ)ಸಂಘಟನೆಗೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ

Spread the love

ಯಮಕನಮರಡಿ:  ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಪಾಶ್ಚಾಪೂರ ಗ್ರಾಮದಲ್ಲಿ  ನೂತನವಾಗಿ ರಚನೆಯಾದ ಕರ್ನಾಟಕ ರಕ್ಷಣಾ ವೇದಿಕೆ( ಕರವೇ) ನಾರಾಯಣಗೌಡ ಬಣ ಸಂಘಟನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಪುತ್ರ, ಯುವ ನಾಯಕ  ರಾಹುಲ್ ಜಾರಕಿಹೊಳಿ ಬುಧವಾರ ಚಾಲನೆ ನೀಡಿದರು.

ಪಾಶ್ಚಾಪೂರ ಗ್ರಾಮದಲ್ಲಿನ ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಿದರು.  ಸಮಾಜದ ಒಳಿತಿಗಾಗಿ  ಕರ್ನಾಟಕ ರಕ್ಷಣಾ ವೇದಿಕೆ ನಿರಂತರವಾಗಿ  ಶ್ರಮಿಸುತ್ತಿದೆ ಎಂದು ರಾಹುಲ್ ಜಾರಕಿಹೊಳಿ ಬಣ್ಣಿಸಿದರು.

ಇದೇ ವೇಳೆ ಕರವೇ ಕಾರ್ಯಕರ್ತರು ರಾಹುಲ್ ಅವರಿಗೆ ಸನ್ಮಾನ ಮಾಡಿದರು.  ಈ ಸಂದರ್ಭದಲ್ಲಿ ಜಿಪಂ ಸದಸ್ಯ ಮಂಜುನಾಥ್ ಪಾಟೀಲ್, ಪರಶುರಾಮ ಬಸನಾಯಿಕ,  ಸುರೇಶ ಬಸನಾಯಕ, ಫಜಲ್ ಮಕಾನದಾರ್, ಸಂತೋಷ ಮುತ್ನಾಳ, ಶಿವಾಜಿ ಬಸನಾಯಿಕ, ರಾಜು ದರಗಶೆಟ್ಟಿ, ವಿನೋದ ಡೊಂಗರೆ, ಪಾಂಡು ಮನ್ನಿಕೇರಿ ಮುಂತಾದವರು ಇದ್ದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ