Breaking News

ಣೇಶೋತ್ಸವ ಹಿನ್ನೆಲೆ ಸೋಮವಾರವೇ ರಜೆ ಇರುತ್ತದೆ: ನಿತೇಶ್ ಪಾಟೀಲ್

Spread the love

ಬೆಳಗಾವಿ : ಗಣೇಶೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಮುಂಚಿತವಾಗಿಯೇ ಘೋಷಿಸಿರುವಂತೆ ಸೋಮವಾರವೇ ರಜೆ ಇರುತ್ತದೆ ಎಂದು ನಿತೇಶ್ ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಡಿಪಿಎ ಆರ್) ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಈ ವಿಷಯವನ್ನು ಸ್ಪಷ್ಟಪಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ