Breaking News

ಕಾಂಗ್ರೆಸ್ ಭವನದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ, ಲೋಕೋಪಯೋಗಿ ಇಲಾಖೆ ಸಚಿವರು ಆಗಿರು ಸತೀಶ್ ಜಾರಕಿಹೊಳಿ ಅವರು  ಬೆಳಗ್ಗೆ ನಗರದ ಕಾಂಗ್ರೆಸ್ ಭವನದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.

ಇದರ ನಡುವ ಸುದ್ದಿಗಾರರೊಂದಿಗೆ ಮಾತ‌ನಾಡಲಿದ್ದಾರೆ ಎಂದು ತಿಳಿದು ಬಂದಿದೆ‌.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ