Breaking News

ವಿದ್ಯುತ್ ದರದಲ್ಲಿ  ಪ್ರತಿ ಯೂನಿಟ್ ಗೆ  40 ಪೈಸೆಯನ್ನು  ಹೆಚ್ಚಳ

Spread the love

ಬೆಂಗಳೂರು:  ವಿದ್ಯುತ್ ದರದಲ್ಲಿ  ಪ್ರತಿ ಯೂನಿಟ್ ಗೆ  40 ಪೈಸೆಯನ್ನು  ಹೆಚ್ಚಳ ಮಾಡಿ ಸರ್ಕಾರ  ಕೊವೀಡ್ ನಿಂದಾಗಿ  ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ  ಜನತೆಗೆ ಶಾಕ್   ನೀಡಿದೆ.

ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದಲೇ  ಅನ್ವಯವಾಗುಯತ್ತಿದೆ.  ಪ್ರತಿ ಯೂನಿಟ್ ಗೆ 1. 96 ಪೈಸೆ ಹೆಚ್ಚಳ ಮಾಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಸರ್ಕಾರಕ್ಕೆ ಮನವಿ ಮಾಡಿತ್ತು. ಆದ್ರೆ ಸರ್ಕಾರ ಪ್ರತಿ ಯೂನಿಟ್ ಗೆ 40 ಪೈ ಹೆಚ್ಚಿಸಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ