Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

Spread the love

ಗೋಕಾಕ: ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದರು.

ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಯಮಕನಮರಡಿ ಮತಕ್ಷೇತ್ರದ ವಿಧಾನ ಸಭಾ ಮತಕ್ಷೇತ್ರದ ಅನುದಾನ ಅಡಿಯಲ್ಲಿ ಫಲಾನುಭವಿಗಳಿಗೆ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದರು.

ಈ ಸಂದರ್ಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಅಂಗವಿಕಲ ಕಲ್ಯಾಣ ಅಧಿಕಾರಿ ನಾಮದೇವ ಬಿಲ್ಕರ ಹಾಗೂ ಅಧಿಕಾರಿಗಳು , ಕ್ಷೇತ್ರದ ಜನರು, ಹಿಲ್ ಗಾರ್ಡನ್ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ