Breaking News

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಶುಕ್ರವಾರ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಗಳಿಗೆ ಮನವಿ

Spread the love

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಶುಕ್ರವಾರ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಲಾಯಿತು

ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಕೊಡಗನ್ನವರ ಮಾತುನಾಡಿ, ರಾಜ್ಯದಲ್ಲಿ ಈ ವರ್ಷ ಎಂದೂ ಕಾಣದಷ್ಟು ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದೆ. ವಿಶೇಷವಾಗಿ ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ.

ಪರಿಸ್ಥಿತಿ ಹೀಗಿರುವಾಗ ತಮಿಳುನಾಡಿಗೆ ನೀರು ಬಿಡುವುದಾದರೂ ಹೇಗೆ ರೈತರ ಹೊಲಗದ್ದೆಗಳಿಗೆ ನೀರಿಲ್ಲ. 5 ಸಾವಿರ ಟಿಎಂಸಿ ನೀರು ಎಲ್ಲಿಂದ ತರಬೇಕು. ಮಂಡ್ಯ ಭಾಗದ ರೈತರು ನೀರಿಗಾಗಿ ಏನು ಮಾಡಬೇಕು.ಎಂದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ