Breaking News

ಗೋಕಾಕ್ ತಾಲೂಕಿನ ಘಟಪ್ರಭಾದಲ್ಲಿ ನಡೆದಿದೆ ಬರ್ಬರವಾಗಿ ಕೊಲೆ

Spread the love

ಬೆಳಗಾವಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗೋಕಾಕ್ ತಾಲೂಕಿನ ಘಟಪ್ರಭಾದಲ್ಲಿ ನಡೆದಿದೆ.

ರಾಯಬಾಗ ತಾಲೂಕಿನ ರೈಲ್ವೆ ಸ್ಟೇಷನ್ ನಿವಾಸಿ ಸಂಜಯ ಸಾಗರ ಕಾಂಬಳೆ (30) ಕೊಲೆಗೀಡಾದ ವ್ಯಕ್ತಿ.

ಹಲವು ದಿನಗಳಿಂದ ಬುದ್ಧಿ ಮಾಂಧ್ಯನಂತೆ ವರ್ತಿಸುತ್ತಿದ್ದ ಈತನನ್ನು ಘಟಪ್ರಭಾದ ಅನುರಾಧಾ ಬಾರ್ ಹತ್ತಿರ ಕೊಲೆ ಮಾಡಲಾಗಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ