ಮಂಗಳವಾರ ಬೆಳಗಾವಿಯಲ್ಲಿ ಜನತಾ ದರ್ಶನ…ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳೀಯವಾಗಿ ಪರಿಹರಿಸಲು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿಅವರು ಮಂಗಳವಾರ(ಸೆ.26) ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ನೆಹರೂ ನಗರದಲ್ಲಿರುವ ಕೆಪಿಟಿಸಿಎಲ್ ಭವನದಲ್ಲಿ “ಜನತಾ ದರ್ಶನ” ನಡೆಸಲಿದ್ದಾರೆ.

Spread the loveಚಿತ್ರದುರ್ಗ, ಸೆಪ್ಟೆಂಬರ್ 7: ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎಂಬರ್ಥದಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀಗಳು …