Breaking News

ಮಲಪ್ರಭಾ ನದಿಯಿಂದ ಹೊರಬಂದ‌ ಮೊಸಳೆ ರೈಲಿಗೆ ಸಿಲುಕಿ ಸಾವು

Spread the love

ಗದಗ, (ಅಕ್ಟೋಬರ್ 02): ಮಲಪ್ರಭಾ ನದಿಯಿಂದ ಹೊರಬಂದ‌ ಮೊಸಳೆ(crocodile) ರೈಲಿಗೆ (Train) ಸಿಲುಕಿ ಮೃತಪಟ್ಟಿದೆ. ಗದಗ(Gadag) ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದ ಬಳಿ ಹಳಿದಾಟುವ ವೇಳೆ ರೈಲಿಗೆ ಸಿಲುಕಿ 8 ಅಡಿ ಉದ್ದದ ಮೊಸಳೆ ಸಾವನ್ನಪ್ಪಿದೆ. ಮಲಪ್ರಭಾ ನದಿಯಿಂದ ಆಚೆ ಬಂದಿದ್ದ ಮಸೂಳೆ, ಹಳಿದಾಟುವ ವೇಳೆ ಅದೇ ಸಂದರ್ಭದಲ್ಲಿ ಬಂದ ರೈಲು ಮೇಲೆ ಹರಿದಿದೆ. ಪರಿಣಾಮ ಮಸೂಳೆಯ ದೇಹ ಎರಡು ಭಾಗವಾಗಿದೆ. ಇನ್ನು ಸ್ಥಳೀಯರು ನೋಡಿ ಮೃತಪಟ್ಟ ಮಸೂಳೆಯನ್ನು ರೈಲ್ವೇ ಹಳಿಯಿಂದ ಆಚೆ ಹಾಕಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ