Breaking News

ಬೆಳ್ಳಂಬೆಳಗ್ಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆಗಳ ಮೇಲೆ ಇಡಿ ದಾಳಿ

Spread the love

ಶಿವಮೊಗ್ಗ, (ಅಕ್ಟೋಬರ್ 05): ಶಿವಮೊಗ್ಗದಲ್ಲಿ (Shivamogga) ಡಿಸಿಸಿ ಬ್ಯಾಂಕ್ ಅಧ್ಯಕ್ಷ R.M.ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ (ED Raid) ಮಾಡಿದೆ.

ಇಂದು (ಅಕ್ಟೋಬರ್ 05) ಬೆಳ್ಳಂಬೆಳಗ್ಗೆಯೇ ಎರಡು ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳು, ಶಿವಮೊಗ್ಗದ ಶರಾವತಿ ನಗರದ ನಿವಾಸ ಹಾಗೂ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಮಂಜುನಾಥಗೌಡ ಮನೆ ಮೇಲೂ ದಾಳಿ ಮಾಡಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ