ವಿಶ್ವಕಪ್ನ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಮತ್ತು ರಾಹುಲ್ ಟೀಮ್ ಇಂಡಿಯಾಕ್ಕೆ ಗೆಲುವಿಗೆ ಆಸರೆ ಆದರು.
ಚೆನ್ನೈ (ತಮಿಳುನಾಡು): 2 ರನ್ಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾದ ಭಾರತಕ್ಕೆ ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಮತ್ತು ಕೆ ಎಲ್ ರಾಹುಲ್ ಅವರ ಬ್ಯಾಟಿಂಗ್ ತಂಡಕ್ಕೆ ಆಸರೆ ಆಯಿತು.
ಇದರಿಂದ ಆಸ್ಟ್ರೇಲಿಯಾ ವಿರುದ್ಧ ಭಾರತ ಮೊದಲ ಪಂದ್ಯದಲ್ಲಿ 8.4 ಓವರ್ ಉಳಿಸಿಕೊಂಡು 6 ವಿಕೆಟ್ಗಳ ಜಯ ದಾಖಲಿಸಿದೆ.