Breaking News

ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡುವುದರಲ್ಲಿ EXPERT: ಅತಂತ್ರ ಫಲಿತಾಂಶ ಬಂದ್ರೆ ಯಡಿಯೂರಪ್ಪ ಬಿಹಾರಕ್ಕೆ ಹೋಗ್ತಾರೆ

Spread the love

ಶಿವಮೊಗ್ಗ: ಬಿಹಾರದಲ್ಲಿ ಮಹಾಮೈತ್ರಿ ಅಧಿಕಾರಕ್ಕೆ ಬರುವುದು ಹಾಗೂ ತೇಜಸ್ವಿ ಯಾದವ್ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಆದರೆ ಒಂದು ವೇಳೆ ಅತಂತ್ರ ಫಲಿತಾಂಶ ಬಂದರೆ ಯಡಿಯೂರಪ್ಪ ಬಿಹಾರಕ್ಕೆ ಹೋಗಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡುವುದರಲ್ಲಿ ಎಕ್ಸ್‍ಪರ್ಟ್ ಇದ್ದಾರೆ. ಹೀಗಾಗಿ ಬಿಹಾರಕ್ಕೆ ಹೋಗುತ್ತಾರೆ ಎಂದು ಹೇಳಿ ಕಾಲೆಳೆದರು.


Spread the love

About Laxminews 24x7

Check Also

ಚನ್ನಮ್ಮನ ಕಿತ್ತೂರು: ಟೆಂಪೊ ಪಲ್ಟಿ, ಮೂವರು ಸ್ಥಳದಲ್ಲೇ ಸಾವು, ಆರು ಮಂದಿಗೆ ಗಾಯ

Spread the loveಚನ್ನಮ್ಮನ ಕಿತ್ತೂರು: ಇಲ್ಲಿನ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಸುಕಿನಲ್ಲಿ, ಸಿಮೆಂಟ್‌ ಕಂಬಗಳನ್ನು ಸಾಗಣೆ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ