Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಶಿಂಧಿಕುರಬೇಟ ಗ್ರಾಮದಲ್ಲಿ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಬಸವರಾಜ ಮಾಯಣ್ಣವರ, ಪ್ರಕಾಶ ಬೋವಿ, ಸೋಮನಾಥ್ ಬಂಬಲಾಡಿ, ಮಂಜುನಾಥ್ ಗುಡಿಕೆತ್ರ, ರಾಮಚಂದ್ರ ಬಂತಿ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 21-10-2023


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ