Breaking News
Home / ರಾಜಕೀಯ / ಜಾತ್ರೆ, ಉತ್ಸವಗಳಂಥ ಕಾರ್ಯಕ್ರಮಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ

ಜಾತ್ರೆ, ಉತ್ಸವಗಳಂಥ ಕಾರ್ಯಕ್ರಮಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ

Spread the love

ಅಥಣಿ: ಜಾತ್ರೆ, ಉತ್ಸವಗಳಂಥ ಕಾರ್ಯಕ್ರಮಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಅಥಣಿ ತಾಲೂಕಿನ ಸುಕ್ಷೇತ್ರ ನಾಗನೂರು ಪಿ.ಕೆ ಗ್ರಾಮದಲ್ಲಿ ಗ್ರಾಮದೇವತೆ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವ, ನವರಾತ್ರಿ ಹಾಗೂ ದಸರಾ ಉತ್ಸವ ಪ್ರಯುಕ್ತ ಆಯೋಜಿಸಿದ್ದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.ಈ ವೇಳೆ ಚನ್ನರಾಜ ಹಟ್ಟಿಹೊಳಿ ಅವರನ್ನು ಸಂಘಟಕರು ಸತ್ಕರಿಸಿದರು. ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ, ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ, ಚಲನಚಿತ್ರ ನಟ ಶರಣ್, ಬಾಲ ಪ್ರತಿಭೆ ದಿಯಾ ಹೆಗಡೆ, ಗ್ರಾಮದ ಹಿರಿಯರು, ಅಥಣಿ ತಾಲೂಕಿನ ಮುಖಂಡರು ಉಪಸ್ಥಿತರಿದ್ದರು.

 


Spread the love

About Laxminews 24x7

Check Also

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ : ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಟಿ..!

Spread the loveಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ರಾಜ್ಯಾದ್ಯಂತ ಇಂದು ಪ್ರತಿಭಟನೆಗೆ ಕರೆ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ