ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಹಾಗೂ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ ಮಾಡಿದರು.

ಸಂತೋಷ ಜಾರಕಿಹೊಳಿ ಅವರ ಅಭಿಮಾನಿಗಳು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಾಗೂ ಉಪಹಾರ ವಿತರಣೆ ಮಾಡುವ ಮೂಲಕ ಸರಳವಾಗಿ ಹುಟ್ಟು ಹಬ್ಬವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಸಂತೋಷ ಜಾರಕಿಹೊಳಿ ಅವರ ಆಪ್ತರಾದ ಪ್ರಶಾಂತ್ ಜೋರಾಪುರ , ಇಮ್ರಾನ್ ಜಮಾದಾರ, ಮಂಜುನಾಥ ಮುರಘೋಡ, ಮಿಥುನ ಪಾಟೀಲ, ವಿಕ್ರಮ ರಾಥೋಡ್ ಹಾಗೂ ಅನೇಕರು ಉಪಸ್ಥಿತರಿದ್ದರು
Laxmi News 24×7