Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ; ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ

ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ; ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಹಾಗೂ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ ಮಾಡಿದರು.

 

 

 

 

 

 

ಸಂತೋಷ ಜಾರಕಿಹೊಳಿ ಅವರ ಅಭಿಮಾನಿಗಳು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಾಗೂ ಉಪಹಾರ ವಿತರಣೆ ಮಾಡುವ ಮೂಲಕ ಸರಳವಾಗಿ ಹುಟ್ಟು ಹಬ್ಬವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಸಂತೋಷ ಜಾರಕಿಹೊಳಿ ಅವರ ಆಪ್ತರಾದ ಪ್ರಶಾಂತ್ ಜೋರಾಪುರ , ಇಮ್ರಾನ್ ಜಮಾದಾರ, ಮಂಜುನಾಥ ಮುರಘೋಡ, ಮಿಥುನ ಪಾಟೀಲ, ವಿಕ್ರಮ ರಾಥೋಡ್ ಹಾಗೂ ಅನೇಕರು ಉಪಸ್ಥಿತರಿದ್ದರು

 

 


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ