ಬೆಳಗಾವಿ : ಸಧ್ಯ ರಾಜ್ಯದಲ್ಲಿ ಹುಲಿ ಉಗುರು ವಿವಾದ ಜೋರಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿಯೂ ಸದ್ದು ಮಾಡುತ್ತಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊರಳಲ್ಲೂ ಹುಲಿ ಉಗುರು ಹೋಲುವ ಚೈನ್ ಪೋಟೋ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಬ್ಬಾಳ್ಕರ್ ಅವರ ಕೊರಳಲ್ಲಿ ಹುಲಿ ಉಗುರು ಹೋಲುವ ಲಾಕೆಟ್ ಚಿತ್ರ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಫೇಸ್ಬುಕ್ ಖಾತೆಯಲ್ಲಿ ಹಾಕಿಕೊಂಡ ಪೋಟೋ ನಲ್ಲಿ ಮಗನ ಕೊರಳಲ್ಲಿ ಹುಲಿ ಉಗುರು ಹೋಲುವ ಪೋಟೋ ಇದ್ದು ಈ ಕುರಿತು ಅವರೇ ಸ್ಪಷ್ಟೀಕರಣ ನೀಡಬೇಕಿದೆ.
Laxmi News 24×7