Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ಹಿರೇನಂದಿ ಗ್ರಾಮದ ಶ್ರೀ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ಹಿರೇನಂದಿ ಗ್ರಾಮದ ಶ್ರೀ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಶಿವಯ್ಯ ಸ್ವಾಮಿಗಳು,ಮಹದೇವ್ ಜತ್ತೆಪ್ಪನವರ, ಬಸವರಾಜ ಹಾರೊಗೊಪ್ಪ, ಯಲ್ಲಪ್ಪ ಗಸ್ತಿ, ಅಡಿವೆಪ್ಪ ಅಂಕಲಗಿ, ವಿಠ್ಠಲ ಖಿಲಾರಿ, ರಮೇಶ ಅಂಕಲಗಿ.

 


ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 28-10-2023


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ