Breaking News

100 ರನ್​ಗಳಿಂದ ಗೆದ್ದ ಭಾರತ; ವಿಶ್ವಕಪ್​ನಿಂದ ಹೊರಬಿದ್ದ ಹಾಲಿ ಚಾಂಪಿಯನ್ …

Spread the love

ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಹೈವೋಲ್ಟೇಜ್ ವಿಶ್ವಕಪ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಂಗ್ಲರು ರೋಹಿತ್ ಪಡೆಯ ಅಬ್ಬರಕ್ಕೆ 100 ರನ್​ಗಳ ಹೀನಾಯ ಸೋಲು ಅನುಭವಿಸಿದೆ.

ಇಂಗ್ಲೆಂಡ್ ತಂಡವನ್ನು 100 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾಕ್ಕೆ ಏಕದಿನ ವಿಶ್ವಕಪ್​ನಲ್ಲಿ ಆಂಗ್ಲರ ವಿರುದ್ಧ ದಾಖಲೆಯ ಗೆಲುವಾಗಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಸತತ ಸೋಲುಗಳಿಂದ

ತತ್ತರಿಸಿರುವ ಇಂಗ್ಲೆಂಡ್ ಐದನೇ ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ತನ್ನಲ್ಲೇ ಉಳಿಸಿಕೊಂಡಿದೆ.

ಹಾಗೆಯೇ ಈ ಸೋಲಿನೊಂದಿಗೆ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡದ ವಿಶ್ವಕಪ್ ಪ್ರಯಾಣವೂ ಮುಗಿದಿದೆ ಎಂದೇ ಹೇಳಬಹುದು.


Spread the love

About Laxminews 24x7

Check Also

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮೊದಲ ಬಾರಿಗೆ ಫ್ಯಾಷನ್‌ ಶೋ”

Spread the love    ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೀಸನ್ಸ್‌ ಆಫ್‌ ಸ್ಮೈಲ್‌ನ ಭಾಗವಾಗಿ ಇದೇ ಮೊದಲ ಬಾರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ