Breaking News

ಮುಂಬೈನ ಐಕಾನಿಕ್ ಪ್ರೀಮಿಯರ್ ಪದ್ಮಿನಿ ಟ್ಯಾಕ್ಸಿಗಳಿಗೆ ವಿದಾಯ.. ಇಂದಿನಿಂದ ‘ಕಪ್ಪು ಹಳದಿ’ ಟ್ಯಾಕ್ಸಿಗಳು ಬಂದ್​..

Spread the love

ಹೈದರಾಬಾದ್: ಮುಂಬೈನ ಬೀದಿಗಳಲ್ಲಿ ಪ್ರಯಾಣಿಸುವಾಗ ‘ಕಪ್ಪು ಮತ್ತು ಹಳದಿ’ ಟ್ಯಾಕ್ಸಿಗಳ ಚಿತ್ರವು ಖಂಡಿತವಾಗಿಯೂ ಕಣ್ಮುಂದೆ ಬರುತ್ತದೆ.

ಅನೇಕ ವರ್ಷಗಳಿಂದ, ಈ ಟ್ಯಾಕ್ಸಿ ಸೇವೆಯನ್ನು ‘ಕಾಲಿ-ಪಿಲಿ’ ಎಂದು ಕರೆಯಲಾಗುತ್ತಿತ್ತು. ಇದು ಸಾಮಾನ್ಯರಿಂದ ಶ್ರೀಮಂತರವರೆಗಿನ ಮುಂಬೈನ ಎಲ್ಲಾ ವರ್ಗದ ಜನರಿಗೆ ಸಾರಿಗೆ ಸಾಧನವಾಗಿತ್ತು. ಈಗ ಕನಸಿನ ನಗರಿಯಲ್ಲಿ ಕಪ್ಪು ಹಳದಿಯ ನೆನಪುಗಳು ಮೂಲೆ ಸೇರುವ ದಿನ ಸಮೀಪಿಸುತ್ತದೆ.

ಮಹಾನಗರಿ ಮುಂಬೈಗೂ ಇಲ್ಲಿನ ‘ಕಾಲಿ-ಪಿಲಿ’ ಟ್ಯಾಕ್ಸಿಗೂ ಅವಿನಾಭಾವ ಸಂಬಂಧವಿದ್ದು, ಈಗ ಸುಮಾರು ಆರು ದಶಕಗಳ ನಂತರ ಅದರ ಪಯಣ ಮುಗಿಯಲಿದೆ. ಜನಪ್ರಿಯ ಬೆಸ್ಟ್ ಡಬಲ್ ಡೆಕ್ಕರ್ ಡೀಸೆಲ್ ಬಸ್‌ಗಳ ಸಂಚಾರವನ್ನು ಇತ್ತೀಚೆಗೆ ಸ್ಥಗಿತಗೊಳಿಸಲಾಗಿತ್ತು. ಅದರ ಬೆನ್ನಲ್ಲೇ ಈಗ ಕಪ್ಪು ಮತ್ತು ಹಳದಿ ಟ್ಯಾಕ್ಸಿಗಳು ಸಹ ರಸ್ತೆಗಳಿಂದ ಕಣ್ಮರೆಯಾಗಲಿವೆ


Spread the love

About Laxminews 24x7

Check Also

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು

Spread the love ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು ಅಮೆರಿಕಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ