ಮಂಡ್ಯ: ಬಿಜೆಪಿಯವ್ರು ಸುಮ್ಮನಿರಲಾಗದೆ ಮೈ ಪರಚಿಕೊಳ್ತಿದ್ದಾರೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರಿಗೆ ಯಾವುದು ವಿಚಾರ ಇಲ್ಲ, ಅತ್ಯಂತ ಹೀನಾಯ ಪರಿಸ್ಥಿತಿಯಲ್ಲಿದ್ದಾರೆ. ರಾಜ್ಯದ ಮುಖಂಡರನ್ನು ಮಾತನಾಡಿಸುವ ಸೌಜನ್ಯ ರಾಷ್ಟ್ರೀಯ ನಾಯಕರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇತಿಹಾಸದಲ್ಲಿ ಮೊದಲ ರಾಜ್ಯಪಾಲರ ಭಾಷಣ, ಮೊದಲ ಬಜೆಟ್‌ಗೆ ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡಿರದ ಇತಿಹಾಸವೇ ಇಲ್ಲ. ನಾನೇನಾದ್ರೂ