Breaking News

ಕೋಲ್ಕತ್ತಾದಲ್ಲಿ ನಡೆದ ವಿಶ್ವಕಪ್​ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 243 ರನ್​ಗಳ ಬೃಹತ್​ ಗೆಲುವು

Spread the love

ಕೋಲ್ಕತ್ತಾದಲ್ಲಿ ನಡೆದ ವಿಶ್ವಕಪ್​ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 243 ರನ್​ಗಳ ಬೃಹತ್​ ಗೆಲುವು ದಾಖಲಿಸಿದೆ. ​

ಕೋಲ್ಕತ್ತಾ (ಪಶ್ಚಿಮ ಬಂಗಾಳ): ವಿಶ್ವಕಪ್​ನಲ್ಲಿ ಭಾರತದ ಬೌಲಿಂಗ್​ ಮಿಂಚುತ್ತಿದ್ದು, ಶ್ರೀಲಂಕಾ ನಂತರ ದಕ್ಷಿಣ ಆಫ್ರಿಕಾವನ್ನು 100ರ ಒಳಗೆ ಭಾರತ ಕಟ್ಟಿಹಾಕಿ ಬೃಹತ್​ ಜಯ ದಾಖಲಿಸಿದೆ.

327 ರನ್​ಗಳ ಗುರಿಯನ್ನು ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ 27.1 ಓವರ್​​ಗೆ 83 ರನ್​ ಗಳಿಸಿ ಆಲ್​ಔಟ್​ ಆಯಿತು. ಇದರಿಂದ ಭಾರತ 243 ರನ್​ಗಳ ಬೃಹತ್​ ಜಯ ದಾಖಲಿಸಿದೆ.


Spread the love

About Laxminews 24x7

Check Also

ಸಿಎಂ ಡಿನ್ನರ್‌ ಪಾರ್ಟಿಯಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

Spread the love ಮೈಸೂರು: ನಾನೂ ಸಿಎಂ ಸಿದ್ದರಾಮಯ್ಯನವರ ಡಿನ್ನರ್‌ ಪಾರ್ಟಿಗೆ ಹೋಗಿದ್ದೆ. ಅಲ್ಲಿ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ಆಗಿಲ್ಲ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ