Breaking News

ಶಾಲೆಯಲ್ಲಿ ಕುಕ್ಕರ್ ಬ್ಲಾಸ್ಟ್; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಡುಗೆ ಸಿಬ್ಬಂದಿ

Spread the love

ಗ್ಯಾಸ್ ಒಲೆ ಮೇಲೆ 20 ಲೀಟರ್ ಕುಕ್ಕರ್‌ನಲ್ಲಿ 3 ಸೇರು ತೊಗರಿಬೇಳೆ ಬೇಯಿಸುತ್ತಿದ್ದಾಗ ವಿಜಿಲ್ ಬಾರದೇ ಏಕಾಏಕಿ ಸ್ಫೋಟಗೊಂಡಿದೆ. ಅದರಿಂದ ಕೊಠಡಿಯ ಚಾವಣಿ, ಅಕ್ಕಪಕ್ಕದ ಗೋಡೆಗೆ ತೊಗರಿಬೇಳೆ ಸಿಡಿದಿರುವುದು ಕಂಡು ಬಂದಿದೆ. ಸದ್ಯ ಬಿಸಿಯೂಟ ತಯಾರಿಸುವ ಪಾತ್ರೆ, ಇತರ ಸಾಮಾನುಗಳು ತುಂಬಾ ಹಳೆದಾಗಿವೆ. ಸುಸ್ಥಿತಿಯಲ್ಲಿ ಇಲ್ಲದ ಕಾರಣ ಒಂದಿಲ್ಲೊಂದು ಸಮಸ್ಯೆ ಎದುರಿಸುವಂತಾಗಿದೆ.

600 ವಿದ್ಯಾರ್ಥಿಗಳು ಇಲ್ಲಿ ಅಭ್ಯಾಸ ಮಾಡುತ್ತಿದ್ದು, ಶಿಕ್ಷಕರು ಪಾಠದ ಕಡೆ ಗಮನಹರಿಸಲು ಆಗದೇ ಬಿಸಿಯೂಟದ ಕಡೆಗೆ ಹೆಚ್ಚಿನ ಲಕ್ಷ್ಯ ಕೊಡಬೇಕಾದ ಸ್ಥಿತಿ ಇದೆ. ಶಿಕ್ಷಕರು ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಇಸ್ಕಾನ್ ಬಿಸಿಯೂಟ ಸೌಲಭ್ಯ ಒದಗಿಸಬೇಕೆಂಬ ಒತ್ತಾಯವಿದೆ


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ