Breaking News

ಗೋಕಾಕ ನಗರ ಠಾಣೆ ಗೆ ನೂತನ P.S.I. ಆಗಮನ ಮಾಧ್ಯಮ ಮಿತ್ರ ಹಾಗೂ C.P.I.ಅವರಿಂದ ಸನ್ಮಾನ

Spread the love

ಗೋಕಾಕ ನಗರ ಠಾಣೆಗೆ ನೂತನವಾಗಿ ಆಗಮಿಸಿದP.S.I.  K.B. ವಾಲಿಕರ ಅವರನ್ನ ನಗರ ಠಾಣೆಯ C.P.I. ಗೋಪಾಲ ರಾಠೋಡ ಅವರು ಇಂದು ಹೂ ಗುಚ್ಛ ನೀಡಿ ಸ್ವಾಗತ ಕೋರಿದರು.

 

 

ಅದೇರೀತಿ ಮಾಧ್ಯಮ ಮಿತ್ರರು ಕೂಡ ನೂತನವಾಗಿ ಆಗಮಿಸಿದ ಕೆ. ಬಿ . ವಾಲಿಕರ ಅವರಿಗೆ ಮಾಲಾರ್ಪಣೆ ಮಾಡುವ ಮೂಲಕ ಸನ್ಮಾನಿಸಿ ಅಭಿನಂದಿಸಿದರು.

 

 

ಗೋಕಾಕ ನಗರದಲ್ಲಿ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ಇವರು ಯಶಸ್ವಿ ಯಾಗಲಿ ಎಂದು ಇವರ ಮುಂಬರುವ ಎಲ್ಲ ಕೆಲಸ ಕಾರ್ಯ ಗಳು ಯಶಸ್ವಿ ಯಾಗಲಿ ಎಂದು ನಾವು ಹಾರೈಸುತ್ತೇವೆ


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ