Breaking News

ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ಶಾಲಾ ವಿದ್ಯಾರ್ಥಿ’ಗಳಿಗೆ

Spread the love

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಅಪೌಷ್ಠಿಕತೆಯನ್ನು ನಿವಾರಿಸೋ ನಿಟ್ಟಿನಲ್ಲಿ ಶೀಘ್ರವೇ ಪೌಷ್ಠಿಕಾಂಶ ಯುಕ್ತ ಆಹಾರ ನೀಡೋದಾಗಿ ಸರ್ಕಾರ ಹೇಳಿತ್ತು. ಅದರ ಭಾಗವಾಗಿ ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ವಿತರಿಸೋದಕ್ಕೆ ನಿರ್ಧರಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡೀದಂತ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು, ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ವಾರದಲ್ಲಿ 2 ದಿನ ಮೊಟ್ಟ, ಚಿಕ್ಕಿ-ಬಾಳೆಹಣ್ಣು ನೀಡಲಾಗುತ್ತಿದೆ.

ಇದಲ್ಲದೇ ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ