ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಗಾಗಿ ನಡೆದ ಶಾಸಕಾಂಗ ಸಭೆಯಿಂದ ಹೊರ ನಡೆದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕಿದ್ದಾರೆ.
ಟ್ವೀಟ್ ಮಾಡಿರುವ ಯತ್ನಾಳ್ ಅವರು, “ನ ದೈನ್ಯಂ, ನ ಪಲಾಯನಂ… ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ.
ಅವನ ಜೀವನವು ಅಂತ್ಯವಿಲ್ಲದ ಸವಾಲು, ಮತ್ತು ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಸರಳವಾಗಿ ಸವಾಲುಗಳು.” ಎಂದು ಯತ್ನಾಳ್ ಟ್ವೀಟ್ ಮಾಡಿದ್ದು, ಅವರ ಟ್ವೀಟ್ ವೈರಲ್ ಆಗಿದೆ.
Laxmi News 24×7