Breaking News

ನಾಳೆಯಿಂದ ಭಾರತ-ಆಸ್ಟ್ರೇಲಿಯಾ ಟಿ20 ಸರಣಿ

Spread the love

ಏಕದಿನ ವಿಶ್ವಕಪ್ ಕ್ರಿಕೆಟ್ ಬೆನ್ನಲ್ಲೇ ಭಾರತ ಮತ್ತು ಆಸ್ಟ್ರೇಲಿಯಾ 5 ಟಿ20 ಪಂದ್ಯಗಳ ಸರಣಿ ಆಡುತ್ತಿದ್ದು, ಮೊದಲ ಪಂದ್ಯ ನಾಳೆ ವಿಶಾಖಪಟ್ಟಣಂನಲ್ಲಿ ನಡೆಯಲಿದೆ.

ವಿಶಾಖಪಟ್ಟಣಂ(ಆಂಧ್ರ ಪ್ರದೇಶ): 2024ರ ಟಿ20 ವಿಶ್ವಕಪ್​ಗೆ ಇನ್ನೂ 8 ತಿಂಗಳಿದ್ದರೂ ಈಗಾಗಲೇ ಎಲ್ಲಾ ರಾಷ್ಟ್ರೀಯ ತಂಡಗಳು ಸಿದ್ಧತೆ ಆರಂಭಿಸಿವೆ.

ಪ್ರಸಕ್ತ ಸಾಲಿನ ಏಕದಿನ ವಿಶ್ವಕಪ್​ ಮುಗಿಯುತ್ತಿದ್ದಂತೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಐದು ಟಿ20 ಪಂದ್ಯಗಳ ಸರಣಿ ಶುರುವಾಗುತ್ತಿದೆ. ನಾಳೆ ಮೊದಲ ಪಂದ್ಯ ವಿಶಾಖಪಟ್ಟಣಂನ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು ಅಭಿಮಾನಿಗಳು ಕಾತರರಾಗಿದ್ದಾರೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ