Breaking News

ಡಿ.31ರ ಒಳಗೆ ಎಲ್ಲ ಅರ್ಹರಿಗೂ ‘ಗ್ಯಾರಂಟಿ’: ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ

Spread the love

ರಾಜ್ಯ ಸರ್ಕಾರಕ್ಕೆ ಆರು ತಿಂಗಳು ತುಂಬಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನೀಡಿದ್ದ ನಾಲ್ಕು ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಅರ್ಹ ಫಲಾನುಭವಿಗಳಿಗೆ ಡಿಸೆಂಬರ್ 31ರ ಒಳಗೆ ಯೋಜನೆಗಳ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಆರು ತಿಂಗಳು ತುಂಬಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನೀಡಿದ್ದ ನಾಲ್ಕು ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಅರ್ಹ ಫಲಾನುಭವಿಗಳಿಗೆ ಡಿಸೆಂಬರ್ 31ರ ಒಳಗೆ ಯೋಜನೆಗಳ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಭೆ ಬಳಿಕ ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳ ಕಾರ್ಯಾಲಯ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಸಭೆ ನಡೆಯಿತು ಎಂದು ಟ್ವೀಟ್ ಮಾಡಿದೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ