Breaking News

ತನಗೆ ನೊವೆಲ್ ಕೊರೋನ ಸೋಂಕು ತಗಲಿದೆ ಎಂದು ಮೆಗಾಸ್ಟಾರ್ ಚಿರಂಜೀವಿ ತನ್ನ ಟ್ವಟ್ಟರನಲ್ಲಿ   ಸೋಮವಾರ ತಿಳಿಸಿದ್ದಾರೆ.

Spread the love

ಹೈದರಾಬಾದ್: ತನಗೆ ನೊವೆಲ್ ಕೊರೋನ ಸೋಂಕು ತಗಲಿದೆ ಎಂದು ಮೆಗಾಸ್ಟಾರ್ ಚಿರಂಜೀವಿ ತನ್ನ ಟ್ವಟ್ಟರನಲ್ಲಿ   ಸೋಮವಾರ ತಿಳಿಸಿದ್ದಾರೆ.
‘ಆಚಾರ್ಯ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುವ ಮುಂಚೆ ಕಡ್ಡಾಯ ಕೋವಿಡ್-ಪರೀಕ್ಷೆಗೆ ಒಳಗಾದಾಗ ಸೋಂಕು ತಗಲಿರುವುದು ದೃಢಪಟ್ಟಿದೆ. ಇದೀಗ ಅವರು ಹೋಮ್ ಕ್ವಾರಂಟೆನ್‍ನಲ್ಲಿದ್ದು, ಕಳೆದು ಐದು ದಿನಗಳಿಂದ ತನ್ನೊಂದಿಗೆ ಸಂಪರ್ಕದಲ್ಲಿರುವವರು ಪರೀಕ್ಷೆಗೆ ಒಳಗಾಗಬೇಕೆಂದು ಅವರು ವಿನಂತಿಸಿದ್ದಾರೆ.


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ