Breaking News

2024 ರಲ್ಲಿ ಕರ್ನಾಟಕದಲ್ಲಿ ಯುವನಿಧಿ ಜಾರಿ:C.M.

Spread the love

ತೆಲಂಗಾಣ : 2024 ರಲ್ಲಿ ಕರ್ನಾಟಕದಲ್ಲಿ ಯುವನಿಧಿ ಜಾರಿಗೊಳಿಸಲಾಗುತ್ತದೆ ಹಾಗೂ ಯುವಜನರಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಭಾನುವಾರ ತೆಲಂಗಾಣಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದರು.

. ಕರ್ನಾಟಕ ರಾಜ್ಯದ ಜನತೆಗೆ ಮೋಸ ಮಾಡಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ..ಯುವ ನಿಧಿ ಯೋಜನೆಯನ್ನು ಜಾರಿಗೆ ಮಾಡಿದರೆ ನಾವು ಘೋಷಣೆ ಮಾಡಿದಂತೆ
ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೇ ವರ್ಷದೊಳಗೆ ಜಾರಿಗೊಳಿಸಿದಂತಾಗುತ್ತದೆ ಎಂದು ಹೇಳಿದರು . ಕಾಂಗ್ರೆಸ್ ಪಕ್ಷ ನೀಡಿರುವ ಎಲ್ಲ ಪಂಚ ಗ್ಯಾರಂಟಿಗಳನ್ನು 5 ವರ್ಷಗಳವರೆಗೆ ಅನುಷ್ಠಾನಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು

ನಾವು ಅಧಿಕಾರ ಸ್ವೀಕರಿಸಿದ ಮೇ 20ರ ದಿನದಂದೇ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳ ಅನುಷ್ಠಾನಗೊಳಿಸಲು ಸಂಪುಟ ಸಭೆ ನಡೆಸಿ ತೀರ್ಮಾನಿಸಿದ್ದೇವೆ. ಸಂಬಂಧಪಟ್ಟ ಸರ್ಕಾರಿ ಆದೇಶಗಳನ್ನು ಅಂದೇ ನೀಡಲಾಯಿತು .


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ