Breaking News

ದ್ವಿತೀಯ ಪಿಯು ಪರೀಕ್ಷೆ ನೋಂದಣಿ ಅವಧಿ ಡಿ.1ರವೆಗೆ ವಿಸ್ತರಣೆ

Spread the love

ಬೆಂಗಳೂರು: ಮಾರ್ಚ್-2024ಕ್ಕೆ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1ಕ್ಕೆ ಹೊಸ ವಿದ್ಯಾರ್ಥಿಗಳ ನೋಂದಾಣಿ ಮಾಹಿತಿಯನ್ನು ಪಿಯು ಪರೀಕ್ಷಾ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಡಿ.1ರವೆಗೆ ಅಂತಿಮ ಅವಕಾಶ ನೀಡಲಾಗಿದೆ.

ಈ ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ನ.21ರ ತನಕ ಸಮಯ ನೀಡಿತ್ತು.

ಆದರೆ ಪ್ರಕ್ರಿಯೆ ಪೂರ್ಣಗೊಂಡಿಲ್ಲದ ಹಿನ್ನೆಲೆಯಲ್ಲಿ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ. ಈ ಅವಧಿಯೊಳಗೆ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್‌ಲೋಡ್ ಮಾಡದೆ ಇದ್ದರೆ ಅದಕ್ಕೆ ಪ್ರಾಂಶುಪಾಲರೇ ನೇರ ಹೊಣೆಯಾಗುತ್ತಾರೆ ಎಂದು ಮಂಡಳಿ ಎಚ್ಚರಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ